ಕೆ ಎಸ್ ಆರ್ ಟಿ ಸಿ ಬಸ್ ಪಲ್ಟಿ : ಏಳು ಜನರ ದುರ್ಮರಣ...KSRTC#Accident#Death

Thu, Oct 31, 2019

ಬೆಂಗಳೂರು :  ಕೆ ಎಸ್ ಆರ್ ಟಿ ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಏಳು ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಳ್ಳಂಬೆಳಿಗ್ಗೆ ನೆಲಮಂಗಲದ ಸೋಲೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.


ಪುತ್ತೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಅಪಘಾತಕ್ಕೀಡಾಗಿದೆ.ಈ ಘಟನೆಯಲ್ಲಿ ಏಳು ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.


◆ಜಾಹೀರಾತು◆


Like our news?