ಅಕ್ರಮ ಗೋಮಾಂಸ ಮಾರಾಟ : ಓರ್ವನ ಬಂಧನ..... Illegal#cow meat#sale#....

Wed, Nov 13, 2019

ಕಡಬ: ಅಕ್ರಮವಾಗಿ ದನದ ಮಾಂಸ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಕಡಬ ಎಎಸ್‌ಐ ರವಿ ಎಂ. ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ.  


ಈ ವೇಳೆ ಮನೆಯ ಹಿಂಬದಿಯ ಶೆಡ್ ವೊಂದರಲ್ಲಿ ಅಕ್ರಮವಾಗಿ ದನವನ್ನು ಕಡಿದು ಮಾಂಸ ಮಾಡುತ್ತಿದ್ದ ಓರ್ವ ಆರೋಪಿಯನ್ನು ಪೊಲೀಸರು  ಬಂಧಿಸಿ 30 ಕೆ.ಜಿ.ಯಷ್ಟು ಮಾಂಸವನ್ನು ವಶಪಡಿಸಿಕೊಂಡಿದ್ದಾರೆ. 

ಸ್ಥಳೀಯ ನಿವಾಸಿ ವಿನೋದ್ ಬಂಧಿತ ಆರೋಪಿಯಾಗಿದ್ದು, ಇತರ ಇಬ್ಬರು ಆರೋಪಿಗಳಾದ ಬಾವೆ ಶ್ರೀಧರ್, ಪೂಪಿ ಯಾನೆ ಥೋಮಸ್ ಎಂಬವರು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Like our news?
Copyrights

*