ಸಿದ್ದರಾಮಯ್ಯರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಹೌದೋ ಹುಲಿಯಾ ಅಭಿಮಾನಿ...! #Karnataka #Twitter #Troll #Hospital...

Mon, Dec 16, 2019

ಟ್ವಿಟ್ಟರ್ ಸುದ್ದಿ : ಹೌದೋ ಹುಲಿಯಾ  ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಕೂಗಿ ಸಾಕಷ್ಟು ಟ್ರೋಲ್ ಆಗಿದ್ದ ಪೀರಪ್ಪ ಕಟ್ಟೀಮನಿ ಇಂದು ಸಿದ್ದರಾಮಯ್ಯ ರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾನ್ನೆ ಈ ಕುರಿತು ಸ್ವತಃ ಸಿದ್ದರಾಮಯ್ಯ ನವರೆ ತಮ್ಮ ಟ್ವಿಟ್ಟರ್ ಪುಟದಲ್ಲಿ ಭೇಟಿಯ ಕುರಿತು ಪೋಸ್ಟ್ ಮಾಡಿದ್ದಾರೆ .


ಇಂತಹ ನಿಷ್ಕಲ್ಮಶ ಪ್ರೀತಿ ತುಂಬಿದ ಹೃದಯದ ಈತನೇ ನಿಜವಾದ  ಹುಲಿಯಾ ಅಂತಾ ಅಭಿಮಾನಿಗೆ ಅಭಿನಂದನೆ ತಿಳಿಸಿದ್ದಾರೆ...

Like our news?
Copyrights

*