ಇವತ್ತಿನಿಂದ 21 ದಿನಗಳ ಕಾಲ ಇಡೀ ದೇಶವೇ ಲಾಕ್ ಡೌನ್ ; ಪ್ರಧಾನಿ ನರೇಂದ್ರ ಮೋದಿ ಘೋಷಣೆ...! #Narendra #Modi #India #Lock down #BJP...

ನವದೆಹಲಿ: ಕೊರೋನಾ ವೈರಸ್ ತಡೆಗಟ್ಟಲು ಪ್ರಧಾನಿ ನರೇಂದ್ರ ಮೋದಿ ಇಂದು ರಾತ್ರಿ 12 ಗಂಟೆಯಿಂದ ಸಂಪೂರ್ಣ ಇಡಿಯ ರಾಷ್ಟ್ರ ಲಾಕ್’ಡೌನ್ ಘೋಷಿಸಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.


ಸೋಂಕು ಹರಡುವಿಕೆ ತಡೆಗಟ್ಟಬೇಕಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಎಲ್ಲರು ಸಹಕಾರ ನೀಡಿ ಎಂದು ಪ್ರಧಾನಿ ಕರೆ ನೀಡಿದ್ದಾರೆ...

Like our news?
Copyrights

BD1 News Kannada

This is BD1 News which covers News of Every Village To Entire World