ರಾಜ್ಯದಲ್ಲಿಂದು ಮೂರು ಬಲಿ ; 213 ಜನರಿಗೆ ಸೋಂಕು ದೃಡ...!

Mon, Jun 15, 2020

ಬೆಂಗಳೂರು : ಇಂದು ರಾಜ್ಯದಲ್ಲಿ  ಒಂದೇ ದಿನ 213 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಡಪಟ್ಟಿದ್ದು ರಾಜ್ಯದಲ್ಲಿ ಈವರೆಗೆ ಒಟ್ಟು 7213 ಕ್ಕೆ ಸೋಂಕಿತರ ಸಂಖ್ಯೆಕ್ಕೆರಿಕೆಯಾಗಿದೆ.


ಹೌದು ಇಂದು ಸಂಜೆ ಬಿಡುಗಡೆಯಾದ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಮಾಹಿತಿ ಪ್ರಕಾರ ಇಂದು ಕಲಬುರಗಿ 48, ಬೆಂಗಳೂರು ನಗರ 35, ಧಾರವಾಡ 34, ದಕ್ಷಿಣ ಕನ್ನಡ 23, ರಾಯಚೂರು 18, ಯಾದಗಿರಿ 13, ಬೀದರ್ 11, ಬಳ್ಳಾರಿ 10, ಕೊಪ್ಪಳ 4, ವಿಜಯಪುರ 3,  ಬಾಗಲಕೋಟೆ 3, ಶಿವಮೊಗ್ಗ 3, ಉಡುಪಿ 2, ಹಾವೇರಿ 2, ರಾಮನಗರ 2, ಹಾಸನ್ 1 , ದಾವಣಗೆರೆ 1  ಜನರಲ್ಲಿ ಸೋಂಕು ದೃಡಪಟ್ಟಿದ್ದು ರಾಜ್ಯದಲ್ಲಿ ಈವರೆಗೆ 4135 ಜನ ಕೋವಿಡ್ ನಿಂದ ಗುಣಮುಖರಾಗಿದ್ದು  ಒಟ್ಟು 88 ಜನ ಸಾವನ್ನಪ್ಪಿದ್ದಾರೆ.

            ಜಿಲ್ಲಾವಾರು ಮಾಹಿತಿ....          

Like our news?
Copyrights

*