ರಾಜ್ಯದಲ್ಲಿ ಇಂದು ಕೊರೊನಾಗೆ 8 ಜನ ದುರ್ಮರಣ ; 204 ಜನರಿಗೆ ಸೋಂಕು ದೃಡ...!

Wed, Jun 17, 2020

ಬೆಂಗಳೂರು : ಇಂದು ರಾಜ್ಯದಲ್ಲಿ  ಒಂದೇ ದಿನ 8 ಜನ ಸಾವನ್ನಪ್ಪಿದ್ದು 204 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಡಪಟ್ಟಿದ್ದು ರಾಜ್ಯದಲ್ಲಿ ಈವರೆಗೆ ಒಟ್ಟು 7734 ಕ್ಕೆ ಸೋಂಕಿತರ ಸಂಖ್ಯೆಕ್ಕೆರಿಕೆಯಾಗಿದೆ.


ಹೌದು ಇಂದು ಸಂಜೆ ಬಿಡುಗಡೆಯಾದ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಮಾಹಿತಿ ಪ್ರಕಾರ ಇಂದು ಬೆಂಗಳೂರು ನಗರ 55, ಯಾದಗಿರಿ 37, ಬಳ್ಳಾರಿ 29, ಕಲಬುರಗಿ 19, ಬೀದರ್ 12, ದಕ್ಷಿಣ ಕನ್ನಡ 8, ಧಾರವಾಡ 8, ಮಂಡ್ಯ 7 , ಹಾಸನ 5, ಉಡುಪಿ 4, ಬಾಗಲಕೋಟೆ 4, ಶಿವಮೊಗ್ಗ 4, ದಾವಣಗೆರೆ 3, ಚಿಕ್ಕಬಳ್ಳಾಪುರ 3,  ಉತ್ತರ ಕನ್ನಡ 3, ರಾಯಚೂರು 1, ಮೈಸೂರು 1, ಬೆಂಗಳೂರು ಗ್ರಾಮಾಂತರ 1  ಜನರಲ್ಲಿ ಸೋಂಕು ದೃಡಪಟ್ಟಿದ್ದು ರಾಜ್ಯದಲ್ಲಿ ಈವರೆಗೆ 4804 ಜನ ಕೋವಿಡ್ ನಿಂದ ಗುಣಮುಖರಾಗಿದ್ದು  ಒಟ್ಟು 102 ಜನ ಸಾವನ್ನಪ್ಪಿದ್ದಾರೆ.

              ಜಿಲ್ಲಾವಾರು ಮಾಹಿತಿ...      


Like our news?
Copyrights

*