ರಾಜ್ಯದಲ್ಲಿ ಇಂದು ಮತ್ತೆ ಕೊರೊನಾಗೆ 10 ಜನ ಬಲಿ ; 445 ಜನರಿಗೆ ಸೋಂಕು....!

Fri, Jun 26, 2020

ಬೆಂಗಳೂರು : ಇಂದು ರಾಜ್ಯದಲ್ಲಿ 445 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಡಪಟ್ಟಿದ್ದು ರಾಜ್ಯದಲ್ಲಿ ಈವರೆಗೆ ಒಟ್ಟು 11005 ಸೋಂಕಿತರ ಸಂಖ್ಯೆಕ್ಕೆರಿಕೆಯಾಗಿದೆ.

ಹೌದು ಇಂದು ಸಂಜೆ ಬಿಡುಗಡೆಯಾದ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಮಾಹಿತಿ ಪ್ರಕಾರ ಇಂದು  ಬೆಂಗಳೂರು ನಗರ 144, ಬಳ್ಳಾರಿ 47, ಕಲಬುರಗಿ 42, ಕೊಪ್ಪಳ 36, ದಕ್ಷಿಣ ಕನ್ನಡ 33, ಧಾರವಾಡ 30, ರಾಯಚೂರು 14, ಗದಗ 12, ಚಾಮರಾಜನಗರ 11, ಉಡುಪಿ 9, ಯಾದಗಿರಿ 7, ಮಂಡ್ಯ 6, ಉತ್ತರ ಕನ್ನಡ 6, ಬಾಗಲಕೋಟೆ 6, ಶಿವಮೊಗ್ಗ 6, ಕೋಲಾರ 6, ಮೈಸೂರು 5, ಚಿಕ್ಕಮಗಳೂರು 4, ಕೊಡುಗು 4, ಹಾಸನ 3, ಬೆಂಗಳೂರು ಗ್ರಾಮಾಂತರ 3, ವಿಜಯಪುರ 2, ತುಮಕೂರು 2, ಹಾವೇರಿ 2, ಬೀದರ್ 1, ಬೆಳಗಾವಿ 1, ದಾವಣಗೆರೆ 1, ರಾಮನಗರ 1, ಚಿತ್ರದುರ್ಗ 1 ಜನರಲ್ಲಿ ಸೋಂಕು ದೃಡಪಟ್ಟಿದ್ದು ರಾಜ್ಯದಲ್ಲಿ ಈವರೆಗೆ 6916 ಜನ ಕೋವಿಡ್ ನಿಂದ ಗುಣಮುಖರಾಗಿದ್ದು  ಒಟ್ಟು 180 ಜನ ಸಾವನ್ನಪ್ಪಿದ್ದಾರೆ. 

               ಜಿಲ್ಲಾವಾರು ಮಾಹಿತಿ...              

Like our news?