ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಇಂದು ಒಂದೇ ದಿನ 918 ಜನರಿಗೆ ಸೋಂಕು ; 11 ಜನ ಬಲಿ...!

Sat, Jun 27, 2020

ಬೆಂಗಳೂರು : ಇಂದು ರಾಜ್ಯದಲ್ಲಿ 918 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಡಪಟ್ಟಿದ್ದು ರಾಜ್ಯದಲ್ಲಿ ಈವರೆಗೆ ಒಟ್ಟು 11923 ಸೋಂಕಿತರ ಸಂಖ್ಯೆಕ್ಕೆರಿಕೆಯಾಗಿದೆ.

ಹೌದು ಇಂದು ಸಂಜೆ ಬಿಡುಗಡೆಯಾದ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಮಾಹಿತಿ ಪ್ರಕಾರ ಇಂದು  ಬೆಂಗಳೂರು ನಗರ 596,  ದಕ್ಷಿಣ ಕನ್ನಡ 49, ಕಲಬುರಗಿ 33, ಬಳ್ಳಾರಿ 24, ಗದಗ 24, ಧಾರವಾಡ 19, ಬೀದರ್ 17, ಉಡುಪಿ 14, ಹಾಸನ 14, ಕೋಲಾರ 14, ಯಾದಗಿರಿ 13, ಶಿವಮೊಗ್ಗ 13, ತುಮಕೂರು 13, ಚಾಮರಾಜನಗರ 13, ಮಂಡ್ಯ 12, ಮೈಸೂರು 12, ಕೊಡುಗು 9,  ರಾಯಚೂರು 6, ದಾವಣಗೆರೆ 6, ಬೆಂಗಳೂರು ಗ್ರಾಮಾಂತರ 5,  ಉತ್ತರ ಕನ್ನಡ 2, ಬಾಗಲಕೋಟೆ 2, ಚಿಕ್ಕಮಗಳೂರು 2, ಚಿತ್ರದುರ್ಗ 2, ಬೆಳಗಾವಿ 1, ಚಿಕ್ಕಬಳ್ಳಾಪುರ 1,  ಕೊಪ್ಪಳ 1, ಹಾವೇರಿ 1  ಜನರಲ್ಲಿ ಸೋಂಕು ದೃಡಪಟ್ಟಿದ್ದು ರಾಜ್ಯದಲ್ಲಿ ಈವರೆಗೆ 7287 ಜನ ಕೋವಿಡ್ ನಿಂದ ಗುಣಮುಖರಾಗಿದ್ದು  ಒಟ್ಟು 191 ಜನ ಸಾವನ್ನಪ್ಪಿದ್ದಾರೆ.

               ಜಿಲ್ಲಾವಾರು ಮಾಹಿತಿ...                


Like our news?
Copyrights

.