ಕೊರೊನಾ ಅಟ್ಟಹಾಸಕ್ಕೆ ಬೆಚ್ಚಿಬಿದ್ದ ಕರ್ನಾಟಕ ; ಇಂದು ಒಂದೇ ದಿನ 1267 ಜನರಿಗೆ ಸೋಂಕು 16 ಜನ ಬಲಿ...!

Sun, Jun 28, 2020

ಬೆಂಗಳೂರು : ರಾಜ್ಯದಲ್ಲಿ ಇಂದು ಒಂದೇ ದಿನ 1267 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಡಪಟ್ಟಿದ್ದು ರಾಜ್ಯದಲ್ಲಿ ಈವರೆಗೆ ಒಟ್ಟು 13190 ಸೋಂಕಿತರ ಸಂಖ್ಯೆಕ್ಕೆರಿಕೆಯಾಗಿದೆ. 


ಹೌದು ಇಂದು ಸಂಜೆ ಬಿಡುಗಡೆಯಾದ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಮಾಹಿತಿ ಪ್ರಕಾರ ಇಂದು  ಬೆಂಗಳೂರು ನಗರ 783, ದಕ್ಷಿಣ ಕನ್ನಡ 97, ಬಳ್ಳಾರಿ 71, ಉಡುಪಿ 40, ಕಲಬುರಗಿ 34, ಹಾಸನ 31, ಗದಗ 30, ಬೆಂಗಳೂರು ಗ್ರಾಮಾಂತರ 27, ಧಾರವಾಡ 18, ಮೈಸೂರು 18, ಬಾಗಲಕೋಟೆ 17, ಉತ್ತರ ಕನ್ನಡ 14, ಹಾವೇರಿ 12, ಕೋಲಾರ 11, ಬೆಳಗಾವಿ 8, ಬೀದರ್ 7, ಚಿತ್ರದುರ್ಗ 7,  ರಾಯಚೂರು 6, ಮಂಡ್ಯ 6, ದಾವಣಗೆರೆ 6, ವಿಜಯಪುರ 5, ಶಿವಮೊಗ್ಗ 4, ಚಿಕ್ಕಮಗಳೂರು 3, ಕೊಪ್ಪಳ 3, ಚಿಕ್ಕಬಳ್ಳಾಪುರ 3, ಕೊಡುಗು 3, ತುಮಕೂರು 2, ಯಾದಗಿರಿ 1 ಜನರಲ್ಲಿ ಸೋಂಕು ದೃಡಪಟ್ಟಿದ್ದು ರಾಜ್ಯದಲ್ಲಿ ಈವರೆಗೆ 7507 ಜನ ಕೋವಿಡ್ ನಿಂದ ಗುಣಮುಖರಾಗಿದ್ದು ಒಟ್ಟು 207 ಜನ ಸಾವನ್ನಪ್ಪಿದ್ದಾರೆ.

                 ಜಿಲ್ಲಾವಾರು ಮಾಹಿತಿ...             

Like our news?
Copyrights

.