ರಾಜ್ಯದಲ್ಲಿ ಇಂದು ಕೊರೊನಾಗೆ 19 ಜನ 1105 ಜನರಿಗೆ ಸೋಂಕು ದೃಡ...!

Mon, Jun 29, 2020

ಬೆಂಗಳೂರು : ಇಂದು ರಾಜ್ಯದಲ್ಲಿ 1105 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಡಪಟ್ಟಿದ್ದು ರಾಜ್ಯದಲ್ಲಿ ಈವರೆಗೆ ಒಟ್ಟು 14295 ಸೋಂಕಿತರ ಸಂಖ್ಯೆಕ್ಕೆರಿಕೆಯಾಗಿದೆ.

ಹೌದು ಇಂದು ಸಂಜೆ ಬಿಡುಗಡೆಯಾದ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಮಾಹಿತಿ ಪ್ರಕಾರ ಇಂದು  ಬೆಂಗಳೂರು ನಗರ 738, ಬಳ್ಳಾರಿ 76, ದಕ್ಷಿಣ ಕನ್ನಡ 32, ಬೀದರ್ 28, ಉತ್ತರ ಕನ್ನಡ 24, ಕಲಬುರಗಿ23 , ವಿಜಯಪುರ 22, ಹಾಸನ 22, ತುಮಕೂರು 18, ಉಡುಪಿ 18, ಧಾರವಾಡ 17, ಚಿಕ್ಕಮಗಳೂರು 17, ಚಿಕ್ಕಬಳ್ಳಾಪುರ 15,  ಯಾದಗಿರಿ 9, ಮಂಡ್ಯ 8, ಮೈಸೂರು 6, ಶಿವಮೊಗ್ಗ 5, ರಾಯಚೂರು 4, ಗದಗ 4, ಕೋಲಾರ 4, ಬೆಂಗಳೂರು ಗ್ರಾಮಾಂತರ 3, ದಾವಣಗೆರೆ 2, ರಾಮನಗರ 2, ಚಿತ್ರದುರ್ಗ 2, ಹಾವೇರಿ 1 , ಕೊಡುಗು 1 ಜನರಲ್ಲಿ ಸೋಂಕು ದೃಡಪಟ್ಟಿದ್ದು ರಾಜ್ಯದಲ್ಲಿ ಈವರೆಗೆ 7683 ಜನ ಕೋವಿಡ್ ನಿಂದ ಗುಣಮುಖರಾಗಿದ್ದು  ಒಟ್ಟು 226 ಜನ ಸಾವನ್ನಪ್ಪಿದ್ದಾರೆ.

              ಜಿಲ್ಲಾವಾರು ಮಾಹಿತಿ...             



Like our news?
Copyrights

.