ರಾಜ್ಯದಲ್ಲಿ ಇಂದು 1502 ಜನರಿಗೆ ಸೋಂಕು 19 ಜನ ಕೊರೊನಾಗೆ ಬಲಿ ; ಜಿಲ್ಲಾವಾರು ಮಾಹಿತಿ ಇಲ್ಲಿದೆ ನೋಡಿ...!

Thu, Jul 02, 2020

ಬೆಂಗಳೂರು : ಇಂದು ರಾಜ್ಯದಲ್ಲಿ 1502 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಡಪಟ್ಟಿದ್ದು ರಾಜ್ಯದಲ್ಲಿ ಈವರೆಗೆ ಒಟ್ಟು 18016 ಸೋಂಕಿತರ ಸಂಖ್ಯೆಕ್ಕೆರಿಕೆಯಾಗಿದೆ.

ಹೌದು ಇಂದು ಸಂಜೆ ಬಿಡುಗಡೆಯಾದ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಮಾಹಿತಿ ಪ್ರಕಾರ ಇಂದು  ಬೆಂಗಳೂರು ನಗರ 889, ದಕ್ಷಿಣ ಕನ್ನಡ 90, ಮೈಸೂರು 68, ಬಳ್ಳಾರಿ 65, ಧಾರವಾಡ 47, ವಿಜಯಪುರ 39, ರಾಮನಗರ 39, ಕಲಬುರಗಿ 30, ಬೀದರ್ 32, ತುಮಕೂರು 26, ಮಂಡ್ಯ 19, ಉತ್ತರ ಕನ್ನಡ 17, ಹಾಸನ 15, ಉಡುಪಿ 14,  ಕೋಲಾರ 12, ರಾಯಚೂರು 11, ಬಾಗಲಕೋಟೆ 10, ದಾವಣಗೆರೆ 8, ಯಾದಗಿರಿ 7, ಬೆಳಗಾವಿ 7, ಕೊಡುಗು 6, ಬೆಂಗಳೂರು ಗ್ರಾಮಾಂತರ 5, ಹಾವೇರಿ 4, ಕೊಪ್ಪಳ 4, ಚಿತ್ರದುರ್ಗ 3, ಗದಗ 2 ಚಿಕ್ಕಬಳ್ಳಾಪುರ 1,  ಚಿಕ್ಕಮಗಳೂರು 1 ಜನರಲ್ಲಿ ಸೋಂಕು ದೃಡಪಟ್ಟಿದ್ದು ರಾಜ್ಯದಲ್ಲಿ ಈವರೆಗೆ 8334 ಜನ ಕೋವಿಡ್ ನಿಂದ ಗುಣಮುಖರಾಗಿದ್ದು  ಒಟ್ಟು 272 ಜನ ಸಾವನ್ನಪ್ಪಿದ್ದಾರೆ

              ಜಿಲ್ಲಾವಾರು ಮಾಹಿತಿ...               


Like our news?