ರಾಜ್ಯದಲ್ಲಿ ಇಂದು ಕೊರೊನಾ ರಣಕೇಕೆಗೆ 30 ಜನ ದುರ್ಮರಣ -1843 ಜನರಿಗೆ. ಸೋಂಕು ದೃಡ...!

Mon, Jul 06, 2020

ಬೆಂಗಳೂರು : ಇಂದು ರಾಜ್ಯದಲ್ಲಿ 1843 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಡಪಟ್ಟಿದ್ದು ರಾಜ್ಯದಲ್ಲಿ ಈವರೆಗೆ ಒಟ್ಟು 25317 ಸೋಂಕಿತರ ಸಂಖ್ಯೆಕ್ಕೆರಿಕೆಯಾಗಿದೆ.

ಹೌದು ಇಂದು ಸಂಜೆ ಬಿಡುಗಡೆಯಾದ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಮಾಹಿತಿ ಪ್ರಕಾರ ಇಂದು  ಬೆಂಗಳೂರು ನಗರ  981, ಬಳ್ಳಾರಿ 99, ಉತ್ತರ ಕನ್ನಡ 81, ಬೆಂಗಳೂರು ಗ್ರಾಮಾಂತರ 68, ಧಾರವಾಡ 56, ಕಲಬುರಗಿ 53, ಹಾಸನ್ 49, ಮೈಸೂರು 45, ಬೀದರ್ 44, ಉಡುಪಿ 40, ಮಂಡ್ಯ 39, ವಿಜಯಪುರ 36 , ಯಾದಗಿರಿ 35, ದಕ್ಷಿಣ ಕನ್ನಡ 34, ಬಾಗಲಕೋಟೆ 33, ತುಮಕೂರು 31 , ಶಿವಮೊಗ್ಗ  24, ಗದಗ 18, ಚಾಮರಾಜನಗರ 12, ರಾಮನಗರ 11, ಕೋಲಾರ 10, ಹಾವೇರಿ 9, ಕೊಪ್ಪಳ 9, ಚಿಕ್ಕಬಳ್ಳಾಪುರ 7, ರಾಯಚೂರು 6, ಚಿತ್ರದುರ್ಗ 6, ದಾವಣಗೆರೆ 3, ಚಿಕ್ಕಮಗಳೂರು 2, ಕೊಡುಗು 2, ಜನರಲ್ಲಿ ಸೋಂಕು ದೃಡಪಟ್ಟಿದ್ದು ರಾಜ್ಯದಲ್ಲಿ ಈವರೆಗೆ 10527 ಜನ ಕೋವಿಡ್ ನಿಂದ ಗುಣಮುಖರಾಗಿದ್ದು  ಒಟ್ಟು  401 ಜನ ಸಾವನ್ನಪ್ಪಿದ್ದಾರೆ.

                ಜಿಲ್ಲಾವಾರು ಮಾಹಿತಿ.