ರಾಜ್ಯದಲ್ಲಿ ಇಂದು 6128 ಜನರಿಗೆ ಸೋಂಕು 83 ಜನ ಬಲಿ ; ಜಿಲ್ಲಾವಾರು ಮಾಹಿತಿ ಇಲ್ಲಿದೆ ನೋಡಿ..!

Thu, Jul 30, 2020


ಬೆಂಗಳೂರು : ರಾಜ್ಯದಲ್ಲಿ ಇಂದು ಒಂದೇ ದಿನ 6128 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಡಪಟ್ಟಿದ್ದು 83 ಜನ ಸಾವನ್ನಪ್ಪಿದ್ದಾರೆ,  ರಾಜ್ಯದಲ್ಲಿ ಈವರೆಗೆ ಒಟ್ಟು 118632 ಕ್ಕೆ ಸೋಂಕಿತರ ಸಂಖ್ಯೆಕ್ಕೆರಿಕೆಯಾಗಿದೆ.

ಹೌದು ಇಂದು ಸಂಜೆ ಬಿಡುಗಡೆಯಾದ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಮಾಹಿತಿ ಪ್ರಕಾರ ಇಂದು ರಾಜ್ಯದಲ್ಲಿ 6128 ಜನರಲ್ಲಿ ಸೋಂಕು ದೃಡಪಟ್ಟಿದ್ದು ಇಂದು ಒಂದೇ ದಿನ 3793 ಜನರು ಬಿಡುಗಡೆಯಾಗಿದ್ದು ರಾಜ್ಯದಲ್ಲಿ ಈವರೆಗೆ 46694 ಜನ ಕೋವಿಡ್ ನಿಂದ ಗುಣಮುಖರಾಗಿದ್ದು , 69700 ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ 2230 ಜನ ಸಾವನ್ನಪ್ಪಿದ್ದಾರೆ.

                ಜಿಲ್ಲಾವಾರು ಮಾಹಿತಿ.

                     Advertisement.                    

Like our news?
Copyrights