ರಾಜ್ಯದಲ್ಲಿಂದು 98 ಜನ ಬಲಿ 5172 ಜನರಿಗೆ ಸೋಂಕು ; ಜಿಲ್ಲಾವಾರು ಮಾಹಿತಿ ಇಲ್ಲಿದೆ ನೋಡಿ..!

Sat, Aug 01, 2020


ಬೆಂಗಳೂರು : ರಾಜ್ಯದಲ್ಲಿ ಇಂದು ಒಂದೇ ದಿನ 5172 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಡಪಟ್ಟಿದ್ದು 98 ಜನ ಸಾವನ್ನಪ್ಪಿದ್ದಾರೆ,  ರಾಜ್ಯದಲ್ಲಿ ಈವರೆಗೆ ಒಟ್ಟು 129287 ಕ್ಕೆ ಸೋಂಕಿತರ ಸಂಖ್ಯೆಕ್ಕೆರಿಕೆಯಾಗಿದೆ.


ಹೌದು ಇಂದು ಸಂಜೆ ಬಿಡುಗಡೆಯಾದ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಮಾಹಿತಿ ಪ್ರಕಾರ ಇಂದು ರಾಜ್ಯದಲ್ಲಿ 5172 ಜನರಲ್ಲಿ ಸೋಂಕು ದೃಡಪಟ್ಟಿದ್ದು ಇಂದು ಒಂದೇ ದಿನ 3860 ಜನರು ಬಿಡುಗಡೆಯಾಗಿದ್ದು ರಾಜ್ಯದಲ್ಲಿ ಈವರೆಗೆ 53648 ಜನ ಕೋವಿಡ್ ನಿಂದ ಗುಣಮುಖರಾಗಿದ್ದು , 73219 ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ 2412 ಜನ ಸಾವನ್ನಪ್ಪಿದ್ದಾರೆ.

                ಜಿಲ್ಲಾವಾರು ಮಾಹಿತಿ.


Like our news?
Copyrights