ರಾಜ್ಯದಲ್ಲಿಂದು 84 ಬಲಿ 4077 ಗುಣಮುಖ 5532 ಜನರಿಗೆ. ಸೋಂಕು ; ಜಿಲ್ಲಾವಾರು ಮಾಹಿತಿ ಇಲ್ಲಿದೆ ನೋಡಿ..!

Sun, Aug 02, 2020

ಬೆಂಗಳೂರು : ರಾಜ್ಯದಲ್ಲಿ ಇಂದು ಒಂದೇ ದಿನ 5532 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಡಪಟ್ಟಿದ್ದು 84 ಜನ ಸಾವನ್ನಪ್ಪಿದ್ದಾರೆ,  ರಾಜ್ಯದಲ್ಲಿ ಈವರೆಗೆ ಒಟ್ಟು 134819 ಕ್ಕೆ ಸೋಂಕಿತರ ಸಂಖ್ಯೆಕ್ಕೆರಿಕೆಯಾಗಿದೆ.



ಹೌದು ಇಂದು ಸಂಜೆ ಬಿಡುಗಡೆಯಾದ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಮಾಹಿತಿ ಪ್ರಕಾರ ಇಂದು ರಾಜ್ಯದಲ್ಲಿ 5532 ಜನರಲ್ಲಿ ಸೋಂಕು ದೃಡಪಟ್ಟಿದ್ದು ಇಂದು ಒಂದೇ ದಿನ 4077 ಜನರು ಬಿಡುಗಡೆಯಾಗಿದ್ದು ರಾಜ್ಯದಲ್ಲಿ ಈವರೆಗೆ 57725 ಜನ ಕೋವಿಡ್ ನಿಂದ ಗುಣಮುಖರಾಗಿದ್ದು , 74590 ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ 2496 ಜನ ಸಾವನ್ನಪ್ಪಿದ್ದಾರೆ.

                ಜಿಲ್ಲಾವಾರು ಮಾಹಿತಿ.

Like our news?
Copyrights