ರಾಜ್ಯದಲ್ಲಿಂದು 6777 ಜನ ಗುಣಮುಖ ,110 ಜನ ಬಲಿ 6259 ಜನರಿಗೆ ಸೋಂಕು ; ಜಿಲ್ಲಾವಾರು ಮಾಹಿತಿ ಇಲ್ಲಿದೆ ನೋಡಿ..!

Tue, Aug 04, 2020

ಬೆಂಗಳೂರು : ರಾಜ್ಯದಲ್ಲಿ ಇಂದು ಒಂದೇ ದಿನ 6259 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಡಪಟ್ಟಿದ್ದು 110 ಜನ ಸಾವನ್ನಪ್ಪಿದ್ದಾರೆ,  ರಾಜ್ಯದಲ್ಲಿ ಈವರೆಗೆ ಒಟ್ಟು 145830 ಕ್ಕೆ ಸೋಂಕಿತರ ಸಂಖ್ಯೆಕ್ಕೆರಿಕೆಯಾಗಿದೆ.



ಹೌದು ಇಂದು ಸಂಜೆ ಬಿಡುಗಡೆಯಾದ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಮಾಹಿತಿ ಪ್ರಕಾರ ಇಂದು ರಾಜ್ಯದಲ್ಲಿ 6259 ಜನರಲ್ಲಿ ಸೋಂಕು ದೃಡಪಟ್ಟಿದ್ದು , ಇಂದು ಒಂದೇ ದಿನ 6777 ಜನರು ಬಿಡುಗಡೆಯಾಗಿದ್ದು ರಾಜ್ಯದಲ್ಲಿ ಈವರೆಗೆ 69272 ಜನ ಕೋವಿಡ್ ನಿಂದ ಗುಣಮುಖರಾಗಿದ್ದು , 73846 ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ 2704 ಜನ ಸಾವನ್ನಪ್ಪಿದ್ದಾರೆ.

                ಜಿಲ್ಲಾವಾರು ಮಾಹಿತಿ.

Like our news?
Copyrights