ರಾಜ್ಯದಲ್ಲಿಂದು 100 ಜನ ಬಲಿ 5619 ಜನರಿಗೆ ಸೋಂಕು ಜಿಲ್ಲಾವಾರು ಮಾಹಿತಿ ಇಲ್ಲಿದೆ ನೋಡಿ...!

Wed, Aug 05, 2020

ಬೆಂಗಳೂರು : ರಾಜ್ಯದಲ್ಲಿ ಇಂದು ಒಂದೇ ದಿನ 5619 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಡಪಟ್ಟಿದ್ದು 100 ಜನ ಸಾವನ್ನಪ್ಪಿದ್ದಾರೆ,  ರಾಜ್ಯದಲ್ಲಿ ಈವರೆಗೆ ಒಟ್ಟು 151449 ಕ್ಕೆ ಸೋಂಕಿತರ ಸಂಖ್ಯೆಕ್ಕೆರಿಕೆಯಾಗಿದೆ.


ಹೌದು ಇಂದು ಸಂಜೆ ಬಿಡುಗಡೆಯಾದ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಮಾಹಿತಿ ಪ್ರಕಾರ ಇಂದು ರಾಜ್ಯದಲ್ಲಿ 5619 ಜನರಲ್ಲಿ ಸೋಂಕು ದೃಡಪಟ್ಟಿದ್ದು ಇಂದು ಒಂದೇ ದಿನ 5407 ಜನರು ಬಿಡುಗಡೆಯಾಗಿದ್ದು ರಾಜ್ಯದಲ್ಲಿ ಈವರೆಗೆ 74679 ಜನ ಕೋವಿಡ್ ನಿಂದ ಗುಣಮುಖರಾಗಿದ್ದು , 73958 ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ 2804 ಜನ ಸಾವನ್ನಪ್ಪಿದ್ದಾರೆ.

                ಜಿಲ್ಲಾವಾರು ಮಾಹಿತಿ.

Like our news?
Copyrights