ರಾಜ್ಯದಲ್ಲಿಂದು 6805 ಜನರಿಗೆ ಸೋಂಕು 93 ಜನ ಬಲಿ - 5602 ಜನ ಗುಣಮುಖ..!

Thu, Aug 06, 2020

ಬೆಂಗಳೂರು : ರಾಜ್ಯದಲ್ಲಿ ಇಂದು ಒಂದೇ ದಿನ 6805 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಡಪಟ್ಟಿದ್ದು 93 ಜನ ಸಾವನ್ನಪ್ಪಿದ್ದಾರೆ,  ರಾಜ್ಯದಲ್ಲಿ ಈವರೆಗೆ ಒಟ್ಟು 158254 ಕ್ಕೆ ಸೋಂಕಿತರ ಸಂಖ್ಯೆಕ್ಕೆರಿಕೆಯಾಗಿದೆ.

ಹೌದು ಇಂದು ಸಂಜೆ ಬಿಡುಗಡೆಯಾದ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಮಾಹಿತಿ ಪ್ರಕಾರ ಇಂದು ರಾಜ್ಯದಲ್ಲಿ 6805 ಜನರಲ್ಲಿ ಸೋಂಕು ದೃಡಪಟ್ಟಿದ್ದು ಇಂದು ಒಂದೇ ದಿನ 5602 ಜನರು ಬಿಡುಗಡೆಯಾಗಿದ್ದು ರಾಜ್ಯದಲ್ಲಿ ಈವರೆಗೆ 80281 ಜನ ಕೋವಿಡ್ ನಿಂದ ಗುಣಮುಖರಾಗಿದ್ದು , 75068 ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ 2897 ಜನ ಸಾವನ್ನಪ್ಪಿದ್ದಾರೆ.

                ಜಿಲ್ಲಾವಾರು ಮಾಹಿತಿ.

Like our news?
Copyrights