ಕೊರೋನಾ ಗೆದಿದ್ದ ಡಿಕೆಶಿ ಮತ್ತೆ ಆಸ್ಪತ್ರೆಗೆ ದಾಖಲು...! #DKS #Corona #Hospitalized

Fri, Sep 04, 2020

ಬೆಂಗಳೂರು : ಕೊರೊನಾ ಸೋಂಕಿನಿಂದ ಗುಣಮುಖರಾಗಿ ಮನೆಗೆ ವಾಪಸಾಗಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಮತ್ತೆ ಜ್ವರ ಕಾಣಿಸಿಕೊಂಡಿದೆ.. 


ಹೌದು, ಈಗಾಗಲೇ ಡಿಕೆಶಿ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರು ಪರೀಕ್ಷಿಸಿ ಚಿಕಿತ್ಸೆ ನೀಡಿತ್ತಿದ್ದಾರೆ...

Like our news?