ಪಟಾಕಿ ಕಾರ್ಖಾನೆ ಸ್ಪೋಟ : ಸಜೀವ ಛಿದ್ರವಾದ ಮಹಿಳೆಯರು...! #Crackers #factory #blast

Sat, Sep 05, 2020

ತ.ನಾಡು : ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿ ಐವರು ಮಹಿಳೆಯರು ಛಿದ್ರಛಿದ್ರವಾದ ಹೃದಯ ವಿದ್ರಾವಕ ಘಟನೆ  ಕಡಲೂರಿನಲ್ಲಿ ಸಂಭವಿಸಿದೆ.


ಹೌದು, ಕಡಲೂರು ಜಿಲ್ಲೆಯ ಕಟ್ಟುಮನ್ನಾರ್ ಕೊಯಿಲ್ ತಾಲ್ಲೂಕಿನಲ್ಲಿ ಈ ಘಟನೆ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಇಡೀ ಕಾರ್ಖಾನೆ ಕಟ್ಟಡವೇ ಧ್ವಂಸಗೊಂಡಿದೆ..  ಈ ದುರ್ಘಟನೆಯಲ್ಲಿ ನಾಲ್ವರಿಗೆ ತೀವ್ರ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಶೋಚನೀಯವಾಗಿದೆ.. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಉನ್ನತ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ..

Like our news?