ವಿಷ್ಣುವರ್ಧನ್ ಕಲಾದತ್ತಿ ಪ್ರಶಸ್ತಿಗೆ ಕಿಚ್ಚ ಸುದೀಪ್ ಆಯ್ಕೆ...! #Sudeep #Karnataka #State #Award

Sat, Sep 05, 2020

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ನೀಡಲಾಗುವ ಪ್ರಸಕ್ತ ಸಾಲಿನ 'ಅಭಿನವ ಭಾರ್ಗವ ಡಾ.ವಿಷ್ಣುವರ್ಧನ ಕಲಾ ದತ್ತಿ ಪ್ರಶಸ್ತಿ'ಗೆ ಚಲನಚಿತ್ರ ನಟ ಸುದೀಪ್‌ ಅವರನ್ನು ಆಯ್ಕೆ ಮಾಡಲಾಗಿದೆ...


ಪರಿಷತ್‌ ಅಧ್ಯಕ್ಷ ಮನು ಬಳಿಗಾರ್‌ ಅಧ್ಯಕ್ಷತೆಯಲ್ಲಿ  ನಡೆದ ಸಭೆಯಲ್ಲಿ ಈ ಆಯ್ಕೆ ನಡೆದಿದೆ. ಪ್ರಶಸ್ತಿಯು ₹ 25 ಸಾವಿರ ನಗದು ಬಹುಮಾನ, ಪ್ರಶಸ್ತಿ ಫಲಕ ಒಳಗೊಂಡಿದೆ ಎಂದು ಪರಿಷತ್‌ನ ಗೌರವ ಕಾರ್ಯದರ್ಶಿ ವ.ಚ. ಚನ್ನೇಗೌಡ ತಿಳಿಸಿದ್ದಾರೆ...

Like our news?