ರಾಜ್ಯಾದ್ಯಂತ ಇಂದಿನಿಂದ 9 ದಿನಗಳವರೆಗೆ ನೈಟ್ ಕರ್ಫ್ಯೂ ಜಾರಿ ಮುಖ್ಯಮಂತ್ರಿ ಬಿ ಎಸ್ ಯಡ್ಡಿಯೂರಪ್ಪ ಘೋಷಣೆ..! Night cerfue Karnataka Today to 9 days

Wed, Dec 23, 2020

ಬೆಂಗಳೂರು : ಚೆನ್ನೈಗೆ ಬಂದಿದ್ದ ಓರ್ವ ವ್ಯಕ್ತಿಯಲ್ಲಿ ರೂಪಾತಂರಗೊಂಡ ಕೊರೊನಾ ಸೋಂಕು ಪತ್ತೆಯಾಗಿದೆ ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇಂದಿನಿಂದ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ರವರೆಗೆ ಜನವರಿ 2 ರವರೆಗೆ 9 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಗೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.


ಹೊಸ ವರ್ಷಾಚರಣೆ ಸಂದರ್ಭದಲ್ಲಿ ಜನರು ಗುಂಪಾಗಿ ಸೇರುವುದನ್ನು ತಪ್ಪಿಸಲು ನೈಟ್​ ಕರ್ಫ್ಯೂ ಘೋಷಣೆ ಮಾಡುತ್ತಿರುವುದಾಗಿ ಸಿಎಂ ಬಿಎಸ್​ ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ. .

Like our news?