ರಾಜ್ಯದಲ್ಲಿಂದು 592 ಜನ ಸಾವು ; 48781 ಜನರಿಗೆ ಸೋಂಕು - 28623 ಜನ ಗುಣಮುಖ ಜಿಲ್ಲಾವಾರು ಮಾಹಿತಿ ಇಲ್ಲಿದೆ ನೋಡಿ..! #Karnataka #Today's #Health #Bulletin

Fri, May 07, 2021


ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ರಣಕೇಕೆಗೆ ಇಂದು 592 ಜನ ಸಾವನ್ನಪ್ಪಿದ್ದಾರೆ, ಇಂದು ಒಂದೇ ದಿನ 48781 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಡಪಟ್ಟಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು 1838885 ಕ್ಕೆ ಸೋಂಕಿತರ ಸಂಖ್ಯೆಕ್ಕೆರಿಕೆಯಾಗಿದೆ.



ಹೌದು ಇಂದು ಸಂಜೆ ಬಿಡುಗಡೆಯಾದ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಮಾಹಿತಿ ಪ್ರಕಾರ ಇಂದು ರಾಜ್ಯದಲ್ಲ 48781 ಜನರಲ್ಲಿ ಸೋಂಕು ದೃಡಪಟ್ಟಿದ್ದು , ಇಂದು ಒಂದೇ ದಿನ 28623 ಜನರು ಬಿಡುಗಡೆಯಾಗಿದ್ದು ರಾಜ್ಯದಲ್ಲಿ ಈವರೆಗೆ  ಜನ ಕೋವಿಡ್ ನಿಂದ ಗುಣಮುಖರಾಗಿದ್ದು , 536641 ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ, ಈವರೆಗೆ ರಾಜ್ಯದಲ್ಲಿ 17804 ಜನ ಸಾವನ್ನಪ್ಪಿದ್ದಾರೆ.

                  ಜಿಲ್ಲಾವಾರು ಮಾಹಿತಿ...             


Like our news?