ರಾಜ್ಯದಲ್ಲಿ ಇಂದು ಸಹ 52257 ಜನ ಗುಣಮುಖ, 28869 ಜನರಿಗೆ ಸೋಂಕು ; 548 ಜನ ಬಲಿ ಜಿಲ್ಲಾವಾರು ಮಾಹಿತಿ ಇಲ್ಲಿದೆ ನೋಡಿ..! #Karnataka #Today's #Health #Bulletin #Update

Thu, May 20, 2021

ಬೆಂಗಳೂರು : ರಾಜ್ಯದಲ್ಲಿ ಇಂದು ಸೋಂಕಿತರಿಗಿಂತ ಹೆಚ್ಚು ಜನ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ , ಹೌದು ಇಂದು ಕೊರೊನಾ ಸೋಂಕು 28869 ಜನರಲ್ಲಿ  ದೃಡಪಟ್ಟಿದ್ದು , ಇಂದು ಸಹ 52257 ಜನರು ಗುಣಮುಖರಾಗಿದ್ದಾರೆ, ಇಂದು ಕೊರೊನಾ ಸೋಂಕಿನಿಂದ 548 ಜನ ಸಾವನ್ನಪ್ಪಿದ್ದಾರೆ . ರಾಜ್ಯದಲ್ಲಿ ಈವರೆಗೆ ಒಟ್ಟು 2335524 ಕ್ಕೆ ಸೋಂಕಿತರ ಸಂಖ್ಯೆಕ್ಕೆರಿಕೆಯಾಗಿದೆ.



ಹೌದು ಇಂದು ಸಂಜೆ ಬಿಡುಗಡೆಯಾದ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಮಾಹಿತಿ ಪ್ರಕಾರ ಇಂದು ರಾಜ್ಯದಲ್ಲಿ 28869 ಜನರಲ್ಲಿ ಸೋಂಕು ದೃಡಪಟ್ಟಿದ್ದು , ಇಂದು ಒಂದೇ ದಿನ 52257 ಜನರು ಬಿಡುಗಡೆಯಾಗಿದ್ದು ರಾಜ್ಯದಲ್ಲಿ ಈವರೆಗೆ 1776695 ಜನ ಕೋವಿಡ್ ನಿಂದ ಗುಣಮುಖರಾಗಿದ್ದು , 534954 ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ, ಈವರೆಗೆ ರಾಜ್ಯದಲ್ಲಿ 23854 ಜನ ಸಾವನ್ನಪ್ಪಿದ್ದಾರೆ.

                 ಜಿಲ್ಲಾವಾರು ಮಾಹಿತಿ...               

Like our news?