ರಾಜ್ಯದಲ್ಲಿಂದು 22316 ಜನರು ಗುಣಮುಖ, 16068 ಜನರಲ್ಲಿ ಸೋಂಕು 364 ಜನ ಬಲಿ ಜಿಲ್ಲಾವಾರು ಮಾಹಿತಿ ಇಲ್ಲಿದೆ ನೋಡಿ..! #Todays #Health #Bulletin #Update #Karnataka

Fri, Jun 04, 2021

ಬೆಂಗಳೂರು : ರಾಜ್ಯದಲ್ಲಿ ಇಂದು ಸಹ ಸೋಂಕಿತರಿಗಿಂತ ಹೆಚ್ಚು ಜನರು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ , ಇಂದು ರಾಜ್ಯದಲ್ಲಿ 16068 ಜನರಲ್ಲಿ ಸೋಂಕು ದೃಡಪಟ್ಟಿದ್ದು , ಇಂದು 22316 ಜನರು ಗುಣಮುಖರಾಗಿದ್ದಾರೆ, ಇಂದು ಕೊರೊನಾ ಸೋಂಕಿನಿಂದ 364 ಜನ ಸಾವನ್ನಪ್ಪಿದ್ದಾರೆ . ರಾಜ್ಯದಲ್ಲಿ ಈವರೆಗೆ ಒಟ್ಟು 2669514 ಕ್ಕೆ ಸೋಂಕಿತರ ಸಂಖ್ಯೆಕ್ಕೆರಿಕೆಯಾಗಿದೆ.



ಹೌದು ಇಂದು ಸಂಜೆ ಬಿಡುಗಡೆಯಾದ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಮಾಹಿತಿ ಪ್ರಕಾರ ಇಂದು ರಾಜ್ಯದಲ್ಲಿ 16068 ಜನರಲ್ಲಿ ಸೋಂಕು ದೃಡಪಟ್ಟಿದ್ದು , ಇಂದು ಒಂದೇ ದಿನ 22316 ಜನರು ಬಿಡುಗಡೆಯಾಗಿದ್ದು ರಾಜ್ಯದಲ್ಲಿ ಈವರೆಗೆ 2358412 ಜನ ಕೋವಿಡ್ ನಿಂದ ಗುಣಮುಖರಾಗಿದ್ದು , 280186 ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ, ಈವರೆಗೆ ರಾಜ್ಯದಲ್ಲಿ 30895 ಜನ ಸಾವನ್ನಪ್ಪಿದ್ದಾರೆ.

                   ಜಿಲ್ಲಾವಾರು ಮಾಹಿತಿ...             

Like our news?