ರಾಜ್ಯದಲ್ಲಿಂದು 25346 ಜನರು ಗುಣಮುಖ, 13800 ಜನರಲ್ಲಿ ಸೋಂಕು 365 ಜನ ಬಲಿ ಜಿಲ್ಲಾವಾರು ಮಾಹಿತಿ ಇಲ್ಲಿದೆ ನೋಡಿ..! #Todays #Health #Bulletin #Update #Karnataka #News

Sat, Jun 05, 2021


ಬೆಂಗಳೂರು : ರಾಜ್ಯದಲ್ಲಿ ಇಂದು ಸಹ ಸೋಂಕಿತರಿಗಿಂತ ಹೆಚ್ಚು ಜನರು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ , ಇಂದು ರಾಜ್ಯದಲ್ಲಿ 13800 ಜನರಲ್ಲಿ ಸೋಂಕು ದೃಡಪಟ್ಟಿದ್ದು , ಇಂದು 25346 ಜನರು ಗುಣಮುಖರಾಗಿದ್ದಾರೆ, ಇಂದು ಕೊರೊನಾ ಸೋಂಕಿನಿಂದ 365 ಜನ ಸಾವನ್ನಪ್ಪಿದ್ದಾರೆ . ರಾಜ್ಯದಲ್ಲಿ ಈವರೆಗೆ ಒಟ್ಟು 2683314 ಕ್ಕೆ ಸೋಂಕಿತರ ಸಂಖ್ಯೆಕ್ಕೆರಿಕೆಯಾಗಿದೆ.


ಹೌದು ಇಂದು ಸಂಜೆ ಬಿಡುಗಡೆಯಾದ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಮಾಹಿತಿ ಪ್ರಕಾರ ಇಂದು ರಾಜ್ಯದಲ್ಲಿ 13800 ಜನರಲ್ಲಿ ಸೋಂಕು ದೃಡಪಟ್ಟಿದ್ದು , ಇಂದು ಒಂದೇ ದಿನ 25346 ಜನರು ಬಿಡುಗಡೆಯಾಗಿದ್ದು ರಾಜ್ಯದಲ್ಲಿ ಈವರೆಗೆ 2383758 ಜನ ಕೋವಿಡ್ ನಿಂದ ಗುಣಮುಖರಾಗಿದ್ದು , 268275 ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ, ಈವರೆಗೆ ರಾಜ್ಯದಲ್ಲಿ 31260 ಜನ ಸಾವನ್ನಪ್ಪಿದ್ದಾರೆ.

                  ಜಿಲ್ಲಾವಾರು ಮಾಹಿತಿ...              

Like our news?