ರಾಜ್ಯದಲ್ಲಿಂದು 27299 ಜನರು ಗುಣಮುಖ, 11958 ಜನರಲ್ಲಿ ಸೋಂಕು 340 ಜನ ಬಲಿ ಜಿಲ್ಲಾವಾರು ಮಾಹಿತಿ ಇಲ್ಲಿದೆ ನೋಡಿ..! #Todays #Health #Bulletin #Update #Karnataka

Mon, Jun 07, 2021

ಬೆಂಗಳೂರು : ರಾಜ್ಯದಲ್ಲಿ ಇಂದು ಸಹ ಸೋಂಕಿತರಿಗಿಂತ ಹೆಚ್ಚು ಜನರು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ , ಇಂದು ರಾಜ್ಯದಲ್ಲಿ 11958 ಜನರಲ್ಲಿ ಸೋಂಕು ದೃಡಪಟ್ಟಿದ್ದು , ಇಂದು 27299 ಜನರು ಗುಣಮುಖರಾಗಿದ್ದಾರೆ, ಇಂದು ಕೊರೊನಾ ಸೋಂಕಿನಿಂದ 340 ಜನ ಸಾವನ್ನಪ್ಪಿದ್ದಾರೆ . ರಾಜ್ಯದಲ್ಲಿ ಈವರೆಗೆ ಒಟ್ಟು 2707481 ಕ್ಕೆ ಸೋಂಕಿತರ ಸಂಖ್ಯೆಕ್ಕೆರಿಕೆಯಾಗಿದೆ.


ಹೌದು ಇಂದು ಸಂಜೆ ಬಿಡುಗಡೆಯಾದ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಮಾಹಿತಿ ಪ್ರಕಾರ ಇಂದು ರಾಜ್ಯದಲ್ಲಿ 11958 ಜನರಲ್ಲಿ ಸೋಂಕು ದೃಡಪಟ್ಟಿದ್ದು , ಇಂದು ಒಂದೇ ದಿನ 27299 ಜನರು ಬಿಡುಗಡೆಯಾಗಿದ್ದು ರಾಜ್ಯದಲ್ಲಿ ಈವರೆಗೆ 2436716 ಜನ ಕೋವಿಡ್ ನಿಂದ ಗುಣಮುಖರಾಗಿದ್ದು , 238824 ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ, ಈವರೆಗೆ ರಾಜ್ಯದಲ್ಲಿ 31920 ಜನ ಸಾವನ್ನಪ್ಪಿದ್ದಾರೆ.

                    ಜಿಲ್ಲಾವಾರು ಮಾಹಿತಿ...            

Like our news?