4 ವರ್ಷದ ಕಂದಮ್ಮನಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ...! #Child abuse #Karnataka

Tue, Jun 08, 2021

ಬೆಳ್ತಂಗಡಿ : ಯುವಕನೋರ್ವ ನಾಲ್ಕು ವರ್ಷದ ಪುಟ್ಟ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ..


ಹೌದು, ಕಕ್ಕಿಂಜೆಯಲ್ಲಿ ನಾಲ್ಕು ವರ್ಷದ ಪುಟ್ಟ ಬಾಲಕಿಗೆ ಕಾಮುಕ  ವಿಘ್ನೇಶ್ ಭಂಡಾರಿ ಲೈಂಗಿಕ ಕಿರುಕುಳ ನೀಡಿದ್ದಾನೆ...   


ಹಿಂದೊಮ್ಮೆ ಇದೆ ಮಗುವಿನ ಮೇಲೆ ವಿಘ್ನೇಶ್ ಲೈಂಗಿಕ ಹಲ್ಲೆ ಮಾಡಿದಾಗ  ಪೋಷಕರು ಮಾತುಕತೆ ನಡೆಸಿ ಪ್ರಕರಣವನ್ನು ಇತ್ಯರ್ಥಗೊಳಿಸಿದ್ದರು.. ಆದರೆ ಆರೋಪಿ ನೀಚ ಕೃತ್ಯವನ್ನು ಮತ್ತೆ ಮುಂದುವರಿಸಿದ ಹಿನ್ನೆಲೆ ಈಗ ಪೊಲೀಸರ ಅತಿಥಿಯಾಗಿದ್ದಾನೆ...  

ಘಟನೆಗೆ ಸಂಬಂಧಿಸಿದಂತೆ ಮಗುವಿನ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಧರ್ಮಸ್ಥಳ ಪೊಲೀಸರು ಆರೋಪಿಯನ್ನು  ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ..
Like our news?