ಬಿಜೆಪಿ ಶಾಸಕ ಸಿಎಂ ಉದಾಸಿ ನಿಧನ...! #Bjp #karnataka #MLA #Death

Tue, Jun 08, 2021

ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದಂತ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿಎಂ ಉದಾಸಿ  ನಿಧನರಾಗಿದ್ದಾರೆ...


ಹೌದು,  ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿಎಂ ಉದಾಸಿ(77)ಯವರು ಅನಾರೋಗ್ಯ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳ ಹಿಂದೆ ಆಸ್ಪತ್ರೆಗೆ  ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಶಾಸಕ ಸಿಎಂ ಉದಾಸಿ, ಇಂದು ನಿಧನರಾಗಿದ್ದಾರೆ...

Like our news?