ರಾಜ್ಯದಲ್ಲಿಂದು 23449 ಜನರು ಗುಣಮುಖ, 9808 ಜನರಲ್ಲಿ ಸೋಂಕು 179 ಜನ ಬಲಿ ಜಿಲ್ಲಾವಾರು ಮಾಹಿತಿ ಇಲ್ಲಿದೆ ನೋಡಿ..! #Todays #Health #Bulletin #Update #Karnataka

Tue, Jun 08, 2021

ಬೆಂಗಳೂರು : ರಾಜ್ಯದಲ್ಲಿ ಇಂದು ಸಹ ಸೋಂಕಿತರಿಗಿಂತ ಹೆಚ್ಚು ಜನರು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ , ಇಂದು ರಾಜ್ಯದಲ್ಲಿ 9808 ಜನರಲ್ಲಿ ಸೋಂಕು ದೃಡಪಟ್ಟಿದ್ದು , ಇಂದು 23449 ಜನರು ಗುಣಮುಖರಾಗಿದ್ದಾರೆ, ಇಂದು ಕೊರೊನಾ ಸೋಂಕಿನಿಂದ 179 ಜನ ಸಾವನ್ನಪ್ಪಿದ್ದಾರೆ . ರಾಜ್ಯದಲ್ಲಿ ಈವರೆಗೆ ಒಟ್ಟು 2717289 ಕ್ಕೆ ಸೋಂಕಿತರ ಸಂಖ್ಯೆಕ್ಕೆರಿಕೆಯಾಗಿದೆ.


ಹೌದು ಇಂದು ಸಂಜೆ ಬಿಡುಗಡೆಯಾದ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಮಾಹಿತಿ ಪ್ರಕಾರ ಇಂದು ರಾಜ್ಯದಲ್ಲಿ 9808 ಜನರಲ್ಲಿ ಸೋಂಕು ದೃಡಪಟ್ಟಿದ್ದು , ಇಂದು ಒಂದೇ ದಿನ 23449 ಜನರು ಬಿಡುಗಡೆಯಾಗಿದ್ದು ರಾಜ್ಯದಲ್ಲಿ ಈವರೆಗೆ 2460165 ಜನ ಕೋವಿಡ್ ನಿಂದ ಗುಣಮುಖರಾಗಿದ್ದು , 225004 ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ, ಈವರೆಗೆ ರಾಜ್ಯದಲ್ಲಿ 32099 ಜನ ಸಾವನ್ನಪ್ಪಿದ್ದಾರೆ.

                       ಜಿಲ್ಲಾವಾರು ಮಾಹಿತಿ...         

Like our news?