ರಾಜ್ಯದಲ್ಲಿಂದು 14785 ಜನರು ಗುಣಮುಖ, 5041 ಜನರಲ್ಲಿ ಸೋಂಕು 115 ಜನ ಬಲಿ ಜಿಲ್ಲಾವಾರು ಮಾಹಿತಿ ಇಲ್ಲಿದೆ ನೋಡಿ..! #Karnataka #Todays #Health #Bulletin #Update

Tue, Jun 15, 2021

ಬೆಂಗಳೂರು : ರಾಜ್ಯದಲ್ಲಿ ಇಂದು ಸಹ ಸೋಂಕಿತರಿಗಿಂತ ಹೆಚ್ಚು ಜನರು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ , ಇಂದು ರಾಜ್ಯದಲ್ಲಿ 5041 ಜನರಲ್ಲಿ ಸೋಂಕು ದೃಡಪಟ್ಟಿದ್ದು , ಇಂದು 14785 ಜನರು ಗುಣಮುಖರಾಗಿದ್ದಾರೆ, ಇಂದು ಕೊರೊನಾ ಸೋಂಕಿನಿಂದ 115 ಜನ ಸಾವನ್ನಪ್ಪಿದ್ದಾರೆ . ರಾಜ್ಯದಲ್ಲಿ ಈವರೆಗೆ ಒಟ್ಟು 2777010 ಕ್ಕೆ ಸೋಂಕಿತರ ಸಂಖ್ಯೆಕ್ಕೆರಿಕೆಯಾಗಿದೆ.


ಹೌದು ಇಂದು ಸಂಜೆ ಬಿಡುಗಡೆಯಾದ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಮಾಹಿತಿ ಪ್ರಕಾರ ಇಂದು ರಾಜ್ಯದಲ್ಲಿ 5041 ಜನರಲ್ಲಿ ಸೋಂಕು ದೃಡಪಟ್ಟಿದ್ದು , ಇಂದು ಒಂದೇ ದಿನ 14785 ಜನರು ಬಿಡುಗಡೆಯಾಗಿದ್ದು ರಾಜ್ಯದಲ್ಲಿ ಈವರೆಗೆ 2581559 ಜನ ಕೋವಿಡ್ ನಿಂದ ಗುಣಮುಖರಾಗಿದ್ದು , 162282 ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ, ಈವರೆಗೆ ರಾಜ್ಯದಲ್ಲಿ 33148 ಜನ ಸಾವನ್ನಪ್ಪಿದ್ದಾರೆ.

                 ಜಿಲ್ಲಾವಾರು ಮಾಹಿತಿ...               

Like our news?