ರಾಜ್ಯದಲ್ಲಿಂದು 17913 ಜನರು ಗುಣಮುಖ, 7345 ಜನರಲ್ಲಿ ಸೋಂಕು ,148 ಜನ ಬಲಿ ಜಿಲ್ಲಾವಾರು ಮಾಹಿತಿ ಇಲ್ಲಿದೆ ನೋಡಿ..! #Karnataka #Todays #Health #Bulletin #Update

Wed, Jun 16, 2021

ಬೆಂಗಳೂರು : ರಾಜ್ಯದಲ್ಲಿ ಇಂದು ಸಹ ಸೋಂಕಿತರಿಗಿಂತ ಹೆಚ್ಚು ಜನರು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ , ಇಂದು ರಾಜ್ಯದಲ್ಲಿ 7345 ಜನರಲ್ಲಿ ಸೋಂಕು ದೃಡಪಟ್ಟಿದ್ದು , ಇಂದು 17913 ಜನರು ಗುಣಮುಖರಾಗಿದ್ದಾರೆ, ಇಂದು ಕೊರೊನಾ ಸೋಂಕಿನಿಂದ 148  ಜನ ಸಾವನ್ನಪ್ಪಿದ್ದಾರೆ . ರಾಜ್ಯದಲ್ಲಿ ಈವರೆಗೆ ಒಟ್ಟು 2784355 ಕ್ಕೆ ಸೋಂಕಿತರ ಸಂಖ್ಯೆಕ್ಕೆರಿಕೆಯಾಗಿದೆ.


ಹೌದು ಇಂದು ಸಂಜೆ ಬಿಡುಗಡೆಯಾದ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಮಾಹಿತಿ ಪ್ರಕಾರ ಇಂದು ರಾಜ್ಯದಲ್ಲಿ 7345 ಜನರಲ್ಲಿ ಸೋಂಕು ದೃಡಪಟ್ಟಿದ್ದು , ಇಂದು ಒಂದೇ ದಿನ 17913 ಜನರು ಬಿಡುಗಡೆಯಾಗಿದ್ದು ರಾಜ್ಯದಲ್ಲಿ ಈವರೆಗೆ 2599472 ಜನ ಕೋವಿಡ್ ನಿಂದ ಗುಣಮುಖರಾಗಿದ್ದು , 151566 ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ, ಈವರೆಗೆ ರಾಜ್ಯದಲ್ಲಿ 33296 ಜನ ಸಾವನ್ನಪ್ಪಿದ್ದಾರೆ.

                   ಜಿಲ್ಲಾವಾರು ಮಾಹಿತಿ...             

Like our news?