ವಿಜಯಪುರ ಜಿಲ್ಲೆಯಲ್ಲಿ ಈವರೆಗೆ 176 ಬ್ಲ್ಯಾಕ್ ಫಂಗಸ್ ಕೇಸ್ ಪತ್ತೆ 2 ರೋಗಿಗಳು ಸಾವು ; ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಮಾಹಿತಿ..! #Karnataka #Vijayapur #DC #Information

Fri, Jun 18, 2021

ವಿಜಯಪುರ : ಜಿಲ್ಲೆಯಲ್ಲಿ  ಈವರೆಗೂ 176 ಬ್ಲ್ಯಾಕ್ ಫಂಗಸ್ ಪ್ರಕರಣಗಳು ದೃಡಪಟ್ಟಿದ್ದು ಎರಡು ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ತಿಳಿಸಿದ್ದಾರೆ.


ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಗೆ 82 ಜನರಿಗೆ ಚಿಕಿತ್ಸೆಯನ್ನು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಕೆಲವರು.ಬೇರೆ ಜಿಲ್ಲೆಗಳಿಗೆ ತೆರಳಿ ಚಿಕಿತ್ಸೆ ಪಡೆಯುತ್ತಿದ್ದಾರೆ , ಇನ್ನುಳಿದೆಲ್ಲ ರೋಗಿಗಳು ಗುಣಮುಖರಾಗಿದ್ದಾರೆ ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಮಾಹಿತಿ ನೀಡಿದ್ದಾರೆ.

Like our news?