ರಾಜ್ಯದಲ್ಲಿಂದು 1291 ಜನರಿಗೆ ಸೋಂಕು , 3015 ಜನ ಗುಣಮುಖ , 40 ಜನ ಬಲಿ ಜಿಲ್ಲಾವಾರು ಮಾಹಿತಿ ಇಲ್ಲಿದೆ ನೋಡಿ..! #Karnataka #Todays #Health #Bulletin #update

Mon, Jul 19, 2021

ಬೆಂಗಳೂರು : ಇಂದು ರಾಜ್ಯದಲ್ಲಿ 1291 ಜನರಲ್ಲಿ ಸೋಂಕು ದೃಡಪಟ್ಟಿದ್ದು , ಇಂದು 3015 ಜನರು ಗುಣಮುಖರಾಗಿದ್ದಾರೆ, ಇಂದು ಕೊರೊನಾ ಸೋಂಕಿನಿಂದ 40 ಜನ ಸಾವನ್ನಪ್ಪಿದ್ದಾರೆ . ರಾಜ್ಯದಲ್ಲಿ ಈವರೆಗೆ ಒಟ್ಟು 2885238 ಕ್ಕೆ ಸೋಂಕಿತರ ಸಂಖ್ಯೆಕ್ಕೆರಿಕೆಯಾಗಿದೆ.


ಹೌದು ಇಂದು ಸಂಜೆ ಬಿಡುಗಡೆಯಾದ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಮಾಹಿತಿ ಪ್ರಕಾರ ಇಂದು ರಾಜ್ಯದಲ್ಲಿ 1291 ಜನರಲ್ಲಿ ಸೋಂಕು ದೃಡಪಟ್ಟಿದ್ದು , ಇಂದು ಒಂದೇ ದಿನ 3015 ಜನರು ಬಿಡುಗಡೆಯಾಗಿದ್ದು ರಾಜ್ಯದಲ್ಲಿ ಈವರೆಗೆ 2821491 ಜನ ಕೋವಿಡ್ ನಿಂದ ಗುಣಮುಖರಾಗಿದ್ದು , 27527 ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ, ಈವರೆಗೆ ರಾಜ್ಯದಲ್ಲಿ 36197 ಜನ ಸಾವನ್ನಪ್ಪಿದ್ದಾರೆ.

                    ಜಿಲ್ಲಾವಾರು ಮಾಹಿತಿ...            

Like our news?