ರಾಜ್ಯದಲ್ಲಿಂದು 1639 ಜನರಿಗೆ ಸೋಂಕು , 2214 ಜನ ಗುಣಮುಖ 36 ಜನ ಬಲಿ ಜಿಲ್ಲಾವಾರು ಮಾಹಿತಿ ಇಲ್ಲಿದೆ ನೋಡಿ..! #Karnataka #Todays #Health #Bulletin #update

Wed, Jul 21, 2021

ಬೆಂಗಳೂರು : ಇಂದು ರಾಜ್ಯದಲ್ಲಿ 1639 ಜನರಲ್ಲಿ ಸೋಂಕು ದೃಡಪಟ್ಟಿದ್ದು , ಇಂದು 2214 ಜನರು ಗುಣಮುಖರಾಗಿದ್ದಾರೆ, ಇಂದು ಕೊರೊನಾ ಸೋಂಕಿನಿಂದ 36 ಜನ ಸಾವನ್ನಪ್ಪಿದ್ದಾರೆ . ರಾಜ್ಯದಲ್ಲಿ ಈವರೆಗೆ ಒಟ್ಟು 2888341 ಕ್ಕೆ ಸೋಂಕಿತರ ಸಂಖ್ಯೆಕ್ಕೆರಿಕೆಯಾಗಿದೆ.


ಹೌದು ಇಂದು ಸಂಜೆ ಬಿಡುಗಡೆಯಾದ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಮಾಹಿತಿ ಪ್ರಕಾರ ಇಂದು ರಾಜ್ಯದಲ್ಲಿ 1639 ಜನರಲ್ಲಿ ಸೋಂಕು ದೃಡಪಟ್ಟಿದ್ದು , ಇಂದು ಒಂದೇ ದಿನ 2214 ಜನರು ಬಿಡುಗಡೆಯಾಗಿದ್ದು ರಾಜ್ಯದಲ್ಲಿ ಈವರೆಗೆ 2826411 ಜನ ಕೋವಿಡ್ ನಿಂದ ಗುಣಮುಖರಾಗಿದ್ದು , 25645 ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ, ಈವರೆಗೆ ರಾಜ್ಯದಲ್ಲಿ 36262  ಜನ ಸಾವನ್ನಪ್ಪಿದ್ದಾರೆ.

                   ಜಿಲ್ಲಾವಾರು ಮಾಹಿತಿ...             

Like our news?