Breaking News - ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬಿ.ಎಸ್. ಯಡಿಯೂರಪ್ಪ..! Karnataka BJP

Mon, Jul 26, 2021

ಬೆಂಗಳೂರು : ಹಲವು ದಿನಗಳಿಂದ ಸಿಎಂ ಬದಲಾವಣೆ  ಗೊಂದಲಕ್ಕೆ ಕೊನೆ ಸಿಕ್ಕಿದಂತಾಗಿದ್ದು ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ತಾವು ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ .


ಹೌದು ಇಂದು ರಾಜ್ಯದಲ್ಲಿ ಬಿಜೆಪಿ ಎರಡು ವರ್ಷಗಳ ಕಾಲ ಆಡಳಿತದ ಸಾಧನೆಯ ಸಾಧನಾ ಸಮಾವೇಶದಲ್ಲಿ ಸಾಧನೆಯ ಬಗ್ಗೆ ಮಾತನಾಡುತ್ತಾ ಭಾವುಕರಾಗಿ ನಿಮ್ಮೆಲ್ಲರ ಅಪ್ಪಣೆ ಪಡೆದು  ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ದರಿಸಿದ್ದೆನೆ  75 ವರ್ಷದಾಟಿದ ನನ್ನ ಮುಖ್ಯಮಂತ್ರಿ ಮಾಡಿದ ಪ್ರಧಾನಿ ನರೇಂದ್ರ ಮೋದಿ ,ಅಮೀತ್ ಶಾ ರವರಿಗೆ ಶಪತಗಳಲ್ಲಿ ಧನ್ಯವಾದಗಳು ಎಂದು ಭಾವುಕರಾದ ಮುಖ್ಯಮಂತ್ರಿ ಯಡಿಯೂರಪ್ಪ ಕಾರ್ಯಕ್ರಮದ ನಂತರ ಊಟದ ಬಳಿಕ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ರಾಜೀನಾಮೆ ನೀಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ. ಘೋಷಿಸಿದ್ದಾರೆ...

Like our news?