ವ್ಯಕ್ತಿ ಓರ್ವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ..!

Tue, Aug 31, 2021


ವಿಜಯಪುರ : ವ್ಯಕ್ತಿ ಓರ್ವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ RTO ಕಚೇರಿಯ ಮುಂಭಾಗದಲ್ಲಿ ನಡೆದಿದೆ.


ಕಾಶಿನಾಥ ಮರಬಿ ಎಂದು ಗುರತಿಸಲಾಗಿದ್ದು ಬಸವನಗರ ನಿವಾಸಿಯಾಗಿದ್ದಾನೆ.

ಇನ್ನು ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ , ಘಟನಾ ಸ್ಥಳಕ್ಕೆ ಗಾಂಧಿ ಚೌಕ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ...

Like our news?