ಇಂದಿನಿಂದ ಹಾಸನಾಂಬೆ ದರ್ಶನಕ್ಕೆ ಮುಕ್ತ ಅವಕಾಶ : ಮೊದಲ ದಿನವೇ ದೇವಿ ದರ್ಶನಕ್ಕೆ ಭಕ್ತಾಧಿಗಳ ದೌಡು..!

Fri, Oct 29, 2021

ಹಾಸನ : ಇಂದಿನಿಂದ ಹಾಸನಾಂಬೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ...


ಹೌದು, ಕೋವಿಡ್ ಹಿನ್ನೆಲೆ ಎರಡು ವರ್ಷಗಳ ಬಳಿಕ ಹಾಸನಾಂಬೆ ದರ್ಶನಕ್ಕೆ ಸಾರ್ವಜನಿಕರಿಗೆ ಮುಕ್ತ ಅವಕಾಶವನ್ನು ಇಂದಿನಿಂದ ಕಲ್ಪಿಸಲಾಗಿದೆ...


ವರ್ಷಕ್ಕೊಮ್ಮೆ ದೀಪಾವಳಿ ಸಮಯದಲ್ಲಿ ಮಾತ್ರ ದೇವಿ ಭಕ್ತರಿಗೆ ದರ್ಶನ ನೀಡುವ ಐತಿಹ್ಯವಿದ್ದು ; ಮೊದಲನೇ ದಿನವೇ ಭಕ್ತರು ದೇವಿಯನ್ನು ನೋಡಲು ಮುಗಿಬಿದ್ದಿದ್ದಾರೆ...  ಆದರೆ ಇಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 1 ಗಂಟೆ. ಆ ನಂತರ ಮಧ್ಯಾಹ್ನ 3 ಗಂಟೆಯಿಂದ 7 ಗಂಟೆವರೆಗೆ ದರ್ಶನಕ್ಕೆ ಅವಕಾಶ ಮಾತ್ರ ಕಲ್ಪಿಸಲಾಗಿದೆ ಎಂದು ದೇವಸ್ಥಾನ ಸಮಿತಿ ತಿಳಿಸಿದೆ...

Like our news?