ಪಿಎಫ್ಐ ಬ್ಯಾನ್ ಕುರಿತು ಕೇಂದ್ರ ಸೂಕ್ತ ನಿರ್ಧಾರ ತೆಗೆದುಕೊಂಡಿದೆ ; ಸಿಎಂ ಬೊಮ್ಮಾಯಿ..!

Wed, Sep 28, 2022

ಪಿಎಫ್ಐ  ಬ್ಯಾನ್ ಕುರಿತು ಕೇಂದ್ರ ಸೂಕ್ತ ನಿರ್ಧಾರ ತೆಗೆದುಕೊಂಡಿದೆ ; ಸಿಎಂ ಬೊಮ್ಮಾಯಿ..!


ಬೆಂಗಳೂರು : ಪಿ.ಎಫ್.ಐ ಮತ್ತದರ ಸಂಘಸಂಸ್ಥೆಗಳು ನಿಷೇಧಿತ ಸಿಮಿ ಸಂಘಟನೆಯ ಮುಂದುವರೆದ ಅವತಾರಗಳಾಗಿದ್ದವು. ದೇಶದಲ್ಲಿ ಹಲವಾರು ವಿಧ್ವಂಸಕ ಚಟುವಟಿಕೆಯಲ್ಲಿ ಪಾಲ್ಗೊಂಡ ಬಗ್ಗೆ ಅನೇಕ ಸಾಕ್ಷ್ಯಾಧಾರಗಳು  ಲಭಿಸಿದ್ದವು. ಈಗ ಆ ಸಂಘಟನೆಗಳನ್ನು ನಿಷೇಧಿಸುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಮಂತ್ರಿ ಶ್ರೀ ಅಮೀತ ಷಾ ಸೂಕ್ತ ನಿರ್ಧಾರ ಕೈಗೊಂಡಿದ್ದಾರೆ. ಯಾರೂ ಇಂತಹ ಸಂಘಟನೆಗಳೊಂದಿಗೆ ಸಂಪರ್ಕ ಇಟ್ಟುಕೊಳ್ಳದಂತೆ ಸಾರ್ವಜನಿಕರಿಗೆ ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮನವಿ ಮಾಡಿದ್ದಾರೆ.

Like our news?