ಮಾಸಾಂತ್ಯದಲ್ಲಿ ಶ್ರೀರಂಗಪಟ್ಟಣ ಬೈಪಾಸ್ ರಸ್ತೆಸಂಚಾರ ಆರಂಭ : ಪ್ರತಾಪ್ ಸಿಂಹ..!

Sat, Nov 19, 2022

ಮೈಸೂರು : ಬಹು ನಿರೀಕ್ಷಿತ ಮೈಸೂರು – ಬೆಂಗಳೂರು ಎಕ್ಸ್‌ಪ್ರೆಸ್‌ ವೇ ಎರಡನೇ ಹಂತದ ಕಾಮಗಾರಿ ಭರದಿಂದ ಸಾಗುತ್ತಿದ್ದು, ಇದೇ ತಿಂಗಳ 30 ರಂದು ಶ್ರೀರಂಗಪಟ್ಟಣ ಬೈಪಾಸ್ ಓಪನ್ ಮಾಡಲಾಗುವುದು ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ...


ಹೌದು, ಶ್ರೀರಂಗಪಟ್ಟಣ ಬೈಪಾಸ್ ನಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿ ಹಾಗೂ ಟೋಲ್ ಪ್ಲಾಜಾವನ್ನು ಅಧಿಕಾರಿಗಳೊಂದಿಗೆ  ವೀಕ್ಷಿಸಿದ ಸಂಸದ ಪ್ರತಾಪ್ ಸಿಂಹ ಈ ಮಾಸಾಂತ್ಯದೊಳಗೆ ಬೈಪಾಸ್ ನ್ನು ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ...

Like our news?