ನ.24 ರಂದು ಮಿನಿ ಉದ್ಯೋಗ ಮೇಳ..!

Sun, Nov 20, 2022

ಉಡುಪಿ : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ, ನವಂಬರ್ 24ರಂದು ಬೆಳಿಗ್ಗೆ 10.30 ಕ್ಕೆ ಉಡುಪಿಯ ರಜತಾದ್ರಿ ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ...


ಹೌದು, ಆಸಕ್ತ ವಿದ್ಯಾರ್ಥಿಗಳು ಅಂಕಪಟ್ಟಿ ಸ್ವವಿವರವುಳ್ಳ ರೆಸ್ಯೂಮ್ ಸಿವಿ ಹಾಗೂ ಆಧಾರ ಕಾರ್ಡ್ ಪ್ರತಿಯೊಂದಕ್ಕೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು..ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ ರಜತಾದ್ರಿ ಮಣಿಪಾಲ ದೂರವಾಣಿ ಸಂಖ್ಯೆ: 81056182291,9945856670  ಸಂಪರ್ಕಿಸಬಹುದು...

Like our news?