ಚಿಕ್ಕಮಗಳೂರು : ಅಕ್ರಮವಾಗಿ ಜೂಜಾಟ ಮಾಡುತ್ತಿದ್ದ ಹತ್ತು ಮಂದಿಯನ್ನು ಪೊಲೀಸ್ ಬಂಧಿಸಿದ್ದಾರೆ...
ಹೌದು, ತರೀಕೆರೆ ತಾಲ್ಲೂಕು ಸಮತಳ ಗ್ರಾಮದಲ್ಲಿ PSI, CEN ಅಪರಾಧ ಪೊಲೀಸ್ ಠಾಣೆ ಮತ್ತು ಸಿಬ್ಬಂದಿಗಳು ದಾಳಿ ನಡೆಸಿ, ಅಕ್ರಮವಾಗಿ ಅಂದರ್ ಬಾಹರ್ ಇಸ್ಪೀಟ್ ಜೂಜಾಟ ಆಡುತ್ತಿದ್ದ 10 ಜನರನ್ನು ವಶಕ್ಕೆ ಪಡೆದುಕೊಂಡು, ರೂ. 51,440/- ನಗದನ್ನು ವಶಪಡಿಸಿಕೊಂಡಿದ್ದಾರೆ...
Sign up here to get the latest post directly to your inbox.