ಚಿಕ್ಕಮಗಳೂರು : ನಗರದಲ್ಲಿ ಅಕ್ರಮವಾಗಿ MDMA ಕ್ರಿಸ್ಟಲ್ ಮಾರಾಟ ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ಪೊಲೀಸ್ ವಶಕ್ಕೆ ಪಡೆದುಕೊಂಡಿದ್ದಾರೆ...
ಹೌದು, ಚಿಕ್ಕಮಗಳೂರು ನಗರದಲ್ಲಿ ನಿಷೇಧಿತ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನಿಂದ ಸುಮಾರು ಒಂದು ಲಕ್ಷ ಬೆಲೆಬಾಳುವ 12 ಗ್ರಾಂ MDMA ಕ್ರಿಸ್ಟಲ್ ಸೇರಿದಂತೆ ; ಕಾರು, ಬೈಕ್ ಮತ್ತು ಮೊಬೈಲ್ ಫೋನನ್ನು PI CEN ಪೊಲೀಸ್ ಠಾಣೆ ಮತ್ತು ಸಿಬ್ಬಂದಿಗಳು ವಶಪಡಿಸಿಕೊಂಡಿದ್ದಾರೆ...
Sign up here to get the latest post directly to your inbox.