"ನಮೋ" ಸರ್ಕಾರಕ್ಕೆ ಧನ್ಯವಾದ ತಿಳಿಸಿದ ಸಿಎಂ ಬೊಮ್ಮಾಯಿ..!

Wed, Feb 01, 2023

ಬೆಂಗಳೂರು : ಕೇಂದ್ರ ಬಜೆಟ್ ಮಂಡನೆಯಾದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ವಿತ್ತ ಸಚಿವೆ ಹಾಗೂ ಪ್ರಧಾನಮಂತ್ರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ...


ಹೌದು, ಈ ಬಾರಿ ಕೇಂದ್ರ ಬಜೆಟ್ನಲ್ಲಿ  ಭದ್ರಾ ಮೇಲ್ದಂಡೆ ಯೋಜನೆಗೆ 5300ಕೋಟಿ ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ  ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಬೊಮ್ಮಾಯಿ ಕರ್ನಾಟಕದ ಪರವಾಗಿ ಧನ್ಯವಾದಗಳನ್ನು ತಿಳಿಸಿದ್ದಾರೆ...


Like our news?