ಮಡಿಕೇರಿ : ಶಾರ್ಟ್ ಸರ್ಕ್ಯೂಟ್ ನಿಂದ ನಡೆದ ಅಗ್ನಿ ಅವಘಡ ಸಂಭವಿಸಿದ್ದು ; ಫರ್ನಿಚರ್ ಗೋಡಾನ್ ಬೆಂಕಿಗಾಹುತಿಯಾಗಿದೆ...
ಮಡಿಕೇರಿಯ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಪ್ರಶಾಂತ್ ಫರ್ನಿಚರ್ ಗೋಡಾನಲ್ಲಿ ಶಾರ್ಟ್ ಸರ್ಕ್ಯೂಟ್ ಆದ ಹಿನ್ನೆಲೆಯಲ್ಲಿ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿದೆ..ಸತತ 5 ಗಂಟೆಗಳಿಂದಲೂ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದು ; ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರು ಭೇಟಿ ನೀಡಿದ್ದಾರೆ...
Sign up here to get the latest post directly to your inbox.