ರಾಯಚೂರು : ಶಾರ್ಟ್ ಸರ್ಕ್ಯೂಟ್ನಿಂದ ಎಸಿ ಸ್ಫೋಟಗೊಂಡ ಹಿನ್ನೆಲೆ ತಾಯಿ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ...
ರಾಯಚೂರು ತಾಲೂಕಿನ ಶಕ್ತಿನಗರದ ನಿವಾಸಿಯಾದ ರಂಜಿತಾ(33), ಮಕ್ಕಳಾದ ಮೃದಲ್(13), ತಾರುಣ್ಯ(5) ಸ್ಪೋಟದಲ್ಲಿ ಮೃತಪಟ್ಟಿದ್ದಾರೆ ಎಂದು ಗುರುತಿಸಲಾಗಿದೆ...
ಘಟನಾ ಸ್ಥಳಕ್ಕೆ ಶಕ್ತಿನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ; ಪ್ರಕರಣ ದಾಖಲಿಸಿಕೊಂಡಿದ್ದಾರೆ...
Sign up here to get the latest post directly to your inbox.