ವಿಜಯಪುರದಲ್ಲಿ ಕೇಂದ್ರ ಸಚಿವೆ ಸಾಧ್ವಿ ನಿರಂಜನಾ ಜ್ಯೋತಿ ಕಾರು ಅಪಘಾತ..!

Thu, Mar 16, 2023

ವಿಜಯಪುರ : ಕೇಂದ್ರ ಸಚಿವೆ ಪ್ರಯಾಣಿಸುತ್ತಿದ್ದ ಕಾರು ಹಾಗೂ ಕ್ಯಾಂಟರ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ  ನಡೆದಿದೆ...



ಹೌದು ಇಂದು ವಿಜಯಪುರ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಿ ತೆರಳಿದ್ದರು ವಿಜಯಪುರದ ಹೊರವಲಯದ ಜುಮನಾಳ ಕ್ರಾಸ್ ಬಳಿ ಕೇಂದ್ರ ಸಚಿವೆ ಸಾಧ್ವಿ ನಿರಂಜನಾ ಜ್ಯೋತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದೆ ,


ಕೇಂದ್ರ ಸಚಿವರಿಗೆ ಹಾಗೂ ಕಾರ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು . ‌ಇನ್ನು ಗಾಯಗೊಂಡ ಕೇಂದ್ರ‌‌ ಸಚಿವೆ ಸಾದ್ವಿ ನಿರಂಜನಾ‌ ಜ್ಯೋತಿ ಹಾಗೂ ಕಾರ್ ಚಾಲಕನನ್ನು ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಪಘಾತದಲ್ಲಿ ಯಾರೊಬ್ಬರಿಗೂ ಗಂಭೀರ ಗಾಯಗಳಾಗಿಲ್ಲ , ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ...

Like our news?