ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಹುಲ್ ಗಾಂಧಿ ಪರ ನಿಂತು ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ...
ಹೌದು, ಇಂಡಿಯಾ ವಿತ್ ಆರ್.ಜಿ. ಎಂಬ ಅಭಿಯಾನದಡಿ ರಾಗಾ ಪರ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ; ರಾಹುಲ್ ಗಾಂಧಿ ಅವರು ಹೇಳುವ ಸತ್ಯವನ್ನು ಎದುರಿಸಲಾಗದ ಮೋದಿ ಸರ್ಕಾರ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ತನ್ನ ಹೇಡಿತನ ಜಾಹೀರುಗೊಳಿಸಿದೆ..ಇದು ಪ್ರಜಾಪ್ರಭುತ್ವದಲ್ಲಿ ಒಂದು ಕರಾಳ ದಿನ ಎಂದು ಹೇಳಿದ್ದಾರೆ...
Sign up here to get the latest post directly to your inbox.