ರಾಜ್ಯದ 9 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ..!

Sat, Mar 25, 2023

ಬೆಂಗಳೂರು : ರಾಜ್ಯದ  9 ಜಿಲ್ಲೆಗಳಲ್ಲಿ ‘ಎಲ್ಲೊ ಅಲರ್ಟ್ ಘೋಷಿಸಲಾಗಿದೆ...


ಬೀದರ್, ಕಲಬುರಗಿ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಮತ್ತು ನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ‘ಎಲ್ಲೊ ಅಲರ್ಟ್’ ಘೋಷಿಸಲಾಗಿದ್ದು, ಇಂದು ಮತ್ತು ನಾಳೆ ಗುಡುಗು ಸಹಿತ ಮಳೆಯಾಗುವುದೆಂದು  ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ...

Like our news?