ಯುವತಿ ನಾಪತ್ತೆ..!

Sun, Apr 02, 2023

ಮಂಗಳೂರು :   ಕುಳಾಯಿ ಗ್ರಾಮದ ಮಾನಸ (22) ಎಂಬಯುವತಿ ಮಾ.25ರಿಂದ ಕಾಣೆಯಾಗಿದ್ದು, ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ... 


ಚಹರೆ : 5 ಅಡಿ ಎತ್ತರ, ಬಿಳಿ ಮೈ ಬಣ್ಣ, ಕಪ್ಪು ಕೂದಲು, ಎಣ್ಣೆ ಕಪ್ಪು ಮೈಬಣ್ಣ, ತೆಳ್ಳಗಿನ ಶರೀರ, ಬಲ ಕೈಯಲ್ಲಿ ನವೀಲು ಗರಿಯ ಅಚ್ಚೆ ಗುರುತು ಇದ್ದು ; ಮಾನಸ ಅವರು ಕಾಣೆಯಾಗುವಾಗ ಟಿ ಶರ್ಟ್, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದರು ಇವರು ಪತ್ತೆಯಾದಲ್ಲಿ ಸುರತ್ಕಲ್ ಪೊಲೀಸ್ ಠಾಣೆ ದೂ.ಸಂಖ್ಯೆ: 0824-2220540, 9480805360, 9480802345 ಅಥವಾ ಮಂಗಳೂರು ನಗರ ಕಂಟ್ರೋಲ್ ರೂಮ್ 0824-2220800 ಸಂಪರ್ಕಿಸುವಂತೆ ಸುರತ್ಕಲ್ ಪೊಲೀಸ್ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ...

Like our news?